ದಸರಾ ಕವಿ ಗೋಷ್ಠಿಗೆ ಮಂಗಳಾ ಕಪರೆ ಆಯ್ಕೆ

ಕಲಬುರಗಿ: ವಿಶ್ವ ವಿಖ್ಯಾತ ಮೈಸೂರು ದಸರಾ ಕವಿ ಗೋಷ್ಠಿಗೆ ಶ್ರೀ ಶರಣಬಸವೇಶ್ವರ ಸಂಸ್ಥಾನದ, ಶರಣಬಸವೇಶ್ವರ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕಿ ಮಂಗಲಾ ಕಪರೆ ಅವರು ಆಯ್ಕೆಯಾಗಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ. ಸದಾ ಸಾಹಿತ್ಯಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಯಲ್ಲಿ ನಿರತರಾಗಿರುವ ಮಂಗಲಾ ಕಪರೆ ಯವರು ಅ.1 ರಂದು ಮೈಸೂರು ಅರಮನೆಯಲ್ಲಿ, ಕಲ್ಯಾಣ ಕರ್ನಾಟಕದ ರೂವಾರಿಯಾಗಿ, ಕವನ ವಾಚನ ಮಾಡಲಿದ್ದಾರೆ.

ತಾಯಿ ಚಾಮುಂಡಿಯ ಅನುಗ್ರಹದಿಂದ ಜಯಭೇರಿ ಬಾರಿಸಲಿ ಎಂದು, ಸಮಸ್ತ ಕಾವ್ಯಾಂಜಲಿ ಬಳಗದವರು ಹಾರೈಸಿದ್ದಾರೆ.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

52 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

12 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

15 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

15 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420