ಕಲಬುರಗಿ: ಇಂದು ನಗರಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರನ್ನು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ. ಅಂಬಾರಾಯ ಅಷ್ಠಗಿ ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೆವಾಡಗಿ, ಗುವಿಗು ವಿದ್ಯಾ ವಿಧಾಯಕ್ ಪರಿಷತ್ ಸದಸ್ಯರಾದ ರಾಜು ಕಗ್ಗನಮಡಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಶಿವ ಅಷ್ಠಗಿ, ಬಿಜೆಪಿ ಮುಖಂಡ ಬಿ ರೇಣುಕಾಚಾರ್ಯ, ಧರ್ಮಣ್ಣ ಹುಂಪಳ್ಳಿ ಮರಗುತ್ತಿ, ನಾಗಣ್ಣ ದಂಡೋತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…