ಚಾಂದಸಾಬಗೆ ಪಿಎಚ್. ಡಿ

0
15

ಕಲಬುರ್ಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿ ಚಾಂದಸಾಬ್ ಅವರು “ಸಣ್ಣ ಕಥೆಗಳಲ್ಲಿ ಪ್ರಭುತ್ವ ಮತ್ತು ಪ್ರತಿರೋಧದ ನೆಲೆಗಳು (ಹೈದರಾಬಾದ್ ಕರ್ನಾಟಕ) ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದಕ್ಕಾಗಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್. ಡಿ ಪದವಿ ನೀಡಿದೆ. ಕಲಬುರ್ಗಿಯ ಸರ್ಕಾರಿ ಮಹಾವಿದ್ಯಾಲಯದ ಸ್ನಾತಕೋತ್ತರ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಾಗಪ್ಪ ಟಿ. ಗೋಗಿ ಮಾರ್ಗದರ್ಶನ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here