ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೌಹಾರ್ದ ಭೇಟಿ

0
15

ಬೆಂಗಳೂರು: ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

Contact Your\'s Advertisement; 9902492681

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here