ಕಲಬುರಗಿ: ಕರ್ನಾಟಕಕೇಂದ್ರೀಯ ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದಎಂಟು ಸಮಾಜಕಾರ್ಯ ಪ್ರಶಿಕ್ಷಣಾರ್ಥಿಗಳಾದ ಆದರ್ಶ ಬಿ ಆರ್, ಅಕ್ಷಯ್ ಬಿ ಆರ್, ಅನೀಶಾ ಟಿ ಪಿ, ಏಂಜೆಲ್‍ಜಾರ್ಜ್, ನಂದನ ಕೆ, ಪ್ರಿಯಾಂಕಾಎನ್, ರಾಹುಲ್ ಎಂ ಮತ್ತುಯದುನಾಥ್ ಕೆ ವಿ ಅವರು ಸಹಾಯಕ ಪ್ರಾಧ್ಯಾಪಕ ಡಾ.ಶಿವಮೂರ್ತಿ ಎಂ ಅವರ ಮೇಲ್ವಿಚಾರಣೆಯಲ್ಲಿ ತೆಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾನ್ವೇಷಣೆಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವುದುಕಾರ್ಯಕ್ರಮದಉದ್ದೇಶವಾಗಿತ್ತು.5ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಗಾಯನ, ಸಾರ್ವಜನಿಕ ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಯಂಪ್ರೇರಿತ ಭಾಗವಹಿಸುವಿಕೆ ಮತ್ತು ಪರಸ್ಪರ ಬೆಂಬಲದ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…