ಬಿಸಿ ಬಿಸಿ ಸುದ್ದಿ

ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಬ್ಯಾಕ್‍ಲಾಗ್‍ನ 155 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ವಯೋಮಿತಿ / ವಿದ್ಯಾರ್ಹತೆ ಆಧಾರದ ಮೇರೆಗೆ ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಧ್ಯಕ್ಷರು, ಪರಿಶಿಷ್ಟ ಜಾತಿ ಬ್ಯಾಕ್‍ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಆಯ್ಕೆ ಸಮಿತಿ ಹಾಗೂ ಮುಖ್ಯ ಇಂಜಿನಿಯರ್, ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಇವರು ಸೆಪ್ಟೆಂಬರ್ 23, 2022ರಂದು ರಾಜ್ಯ ಪತ್ರದಲ್ಲಿ (ಗೆಜೆಟ್) ಮತ್ತು ಜಲಸಂಪನ್ಮೂಲ ಇಲಾಖೆಯ ಜಾಲತಾಣದಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸೆಪ್ಟೆಂಬರ್ 26, 2022ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 25, 2022ರ ಸಂಜೆÉ 5.30 ಗಂಟೆಯ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು ಜಲಸಂಪನ್ಮೂಲ ಇಲಾಖೆಯ ಜಾಲತಾಣ https://waterresources.karnataka.gov.in ನ್ನು ವೀಕ್ಷಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

2 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

2 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

2 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

2 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

2 hours ago

ನಿವೃತ್ತಿ ಜೀವನ ಸುಖಕರವಾಗಿರಲಿ; ಪಾಟೀಲ್

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್'ಐ…

2 hours ago