ಸುರಪುರ:ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗಿರುವ ನಾಗಪುರದ ಡಾ:ಬಿ.ಆರ್ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ ಚಾಲನೆ ನೀಡಿದರು.
ನಗರದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಯಾತ್ರೆ ಹೊರಟಿದ್ದ ವಾನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ರಮೇಶ ಮುಂಡರಗಿ,ವಿದ್ಯಾರ್ಥಿಗಳ ವಸತಿ ನಿಲಯದ ವಾರ್ಡನ್ ಎನ್.ಎಮ್ ಪೀರಗೊಳ,ವಸತಿ ನಿಲಯದ ಮುಖ್ಯಸ್ಥ ಮಹಾದೇವಪ್ಪ ಬೊಮ್ಮನಹಳ್ಳಿ ಹಾಗೂ ಬೌದ್ಧ ಅನುಯಾಯಿಗಳಾದ ಜುಮ್ಮಣ್ಣ ಕಾಮನಟಿಗಿ,ಪರಮಣ್ಣ ಕಕ್ಕೇರಾ,ಕುಪ್ಪಣ್ಣ ಕುಪ್ಪಿ ಸೇರಿದಂತೆ 24 ಜನರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…