ಕಲಬುರಗಿ: ತಾಲ್ಲೂಕಿನ ಹೊನ್ನಕಿರಣಗಿ ಗ್ರಾಮದ-02 ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.
ಶಿಕ್ಷಣ ಪ್ರೇಮಿ ಸೌಮ್ಯ ದೇವೇಂದ್ರಪ್ಪಾ ಸಜ್ಜನ ಅವರ ಸುಪುತ್ರಿ ಸಾನ್ವಿ ಡಿ ಸಜ್ಜನಳ ದ್ವಿತೀಯು ವರ್ಷದ ಜನ್ಮದಿನದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಕ್ಕೆ ಮಹಾತ್ಮ ಗಾಂಧೀಜಿ ಭಾವಚಿತ್ರ ಮತ್ತು ಸ್ಲೆಟುಗಳು (ಪಾಠಿ) ಅಂಗನವಾಡಿಯ ಎಲ್ಲಾ ಮಕ್ಕಳಿಗೂ ವಿತರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಕಾರ್ಯದಲ್ಲಿ ಅಂಗನವಾಗಿ ಕೇಂದ್ರದ ಶಿಕ್ಷಕಿ ಸಂಗೀತಾ ಮ್ಯಾಕೇರಿ ಸಿಬ್ಬಂದಿ ರಾಣಿ ಎಸ್ ಅರಸಿಣ ಹಿಪ್ಪರಗಿ ಮತ್ತು ಶ್ರೀಮತಿ ಅಕ್ಷತಾ ರವಿ ಸಜ್ಜನ, ಕೇತಕಿ ಸಂಗಮೇಶ್ವರ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿಯಾದ ಸಂಗಮನಾಥ ಪಿ ಸಜ್ಜನ, ಹಾಗೂ ಮುದ್ದು ಮಕ್ಕಳ ಜೊತೆ ಇನ್ನಿತರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…