ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸವಿದೆ: ಡಾ. ಮಲ್ಲಿಕಾರ್ಜುನ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ವಿರ್ಶವಾಸವಿಟ್ಟಿದೆ. ಪ್ರತಿಯೊಬ್ಬರ ಸಾಮಥ್ರ್ಯ, ಚಿಂತನೆತೆಗೆದುಕೊಂಡು ಪಕ್ಷ ಬಲಪಡಿಸುತ್ತೇವೆ. ಸಂಘಟನೆಯಲ್ಲಿಎಲ್ಲರ ವಿಚಾರಗಳನ್ನು ತೆಗೆದುಕೊಂಡು ಮುಂದೆ ಹೋಗಬೇಕಾಗುತ್ತದೆಎಂದು ಎಐಸಿಸಿ ಅಧ್ಯಕ್ಷ ಸ್ಥಾನದಅಭ್ಯರ್ಥಿ ಮಲ್ಲಿಕಾರ್ಜುನಖರ್ಗೆ ಹೇಳಿದರು.

ಪಕ್ಷದಅಧಿನಾಯಕಿ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿ ಸೇರಿದಂತೆಎಲ್ಲರಒತ್ತಾಯದ ಮೇರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ನನ್ನ ಸ್ವಇಚ್ಛೆಯಿಂದ ನಿಂತಿಲ್ಲ. ಹಿರಿಯ ನಾಯಕರು, ಹಿತೈಷಿಗಳು, ಸಿಎಲ್‍ಪಿ ನಾಯಕ, ಡೆಲಿಗೇಟ್ಸ್, ಶೇ 100ರಷ್ಟು ಜನ ಬಂದು ನಾಮನೇಷ್‍ನಲ್ಲಿ ಭಾಗಿಆಗಿದ್ದರು.ಇಂತಹ ಸಮಯದಲ್ಲಿ ನಿಲ್ಲುವುದಿಲ್ಲ ಎಂದರೆ ಪಕ್ಷಕ್ಕೆದ್ರೋಹ ಬಗೆದಂತೆ.ಇದನ್ನು ಮಾಡಿಅಂದ ಮೇಲೆ ಕಾರ್ಯಕರ್ತನಾಗಿ ನಾನು ನಿಂತಿದ್ದೇನೆ. ಡೆಲಿಗೆಟ್ಸ್ ಬೆಂಬಲ ಸಿಗುತ್ತದೆ ಎಂಬ ನಂಬಿಕೆ ನನಗಿದೆಎಂದು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಸತ್‍ಗೆ ತೆರಳಿ 13 ವರ್ಷಆಯ್ತು. ಈಗ ಸಿಎಂ ಬಗ್ಗೆ ಮಾತನಾಡುತ್ತೀರಾ?ಈಗ ವಿಧಾನಸಭೆಚುನವಾಣೆಯಾ?ಸಿಎಂ ಸ್ಥಾನ ಎಷ್ಟು ಬಾರಿ ಕಳೆದುಕೊಂಡೆ?ಎಂಬುವುದುಎಲ್ಲರಿಗೂ ತಿಳಿದಿದೆ.ನನಗೆ ಆ ಬಗ್ಗೆ ಚಿಂತೆಇಲ್ಲ. ನನಗೆ ಸಂಘಟನೆ ಮುಖ್ಯ.ನನ್ನ ತತ್ವಗಳನ್ನು ಅನುಷ್ಠಾನಕ್ಕೆ ತರಬೇಕಾದರೆ ನನಗೆ ಬಲ ಬೇಕು. ಬಲ ಬೇಕಾದರೆ ಪಕ್ಷಬೇಕು.ಪಕ್ಷ ಬೇಕಾದರೆಜನ ಬೇಕು. ಜನಇದ್ದರೇ ನಮಗೆ ಶಕ್ತಿ ಸಿಗುತ್ತದೆ.

ನಿತ್ಯ ಕನಸು ಕಾಣುತ್ತಿದ್ದರೆಯಾರೂ ನಂಬಲ್ಲ. ದೇಶದ ಹಿತದೃಷ್ಟಿಯಿಂದಒಕ್ಕಟ್ಟುಆಗದೆ ಹೋದರೆ ಬಹಳ ದೊಡ್ಡತೊಂದರೆ.ದೇಶ, ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಇದೀಗ ಬಹಳ ಸಂಕಷ್ಟವಿದೆ.ಈ ದೃಷ್ಟಿಯಿಂದ ನಾನು ಚುನಾವಣೆಗೆ ಸ್ಪರ್ಧಿಸಿರುವೆ. ಚುನಾವಣೆ ಬಳಿಕ ಯಾವುದಕ್ಕೆ ಪ್ರಾಶಸ್ತ್ಯಕೊಡಬೇಕುಅದಕ್ಕೆ ನೀಡುತ್ತೇವೆಎಂದು ತಿಳಿಸಿದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago