ಬಿಸಿ ಬಿಸಿ ಸುದ್ದಿ

ಉಪನ್ಯಾಸಕ ಡಾ. ಶಾಹದ್‌ ಪಾಶಾಗೆ ಅಂತರಾಷ್ಟೀಯ ಪ್ರಶಸ್ತಿ

ಕಲಬುರಗಿ: ಇತ್ತಿಚೆಗೆ ಅಮೇರಿಕಾದ ನ್ಯೂಯಾರ್ಕನಲ್ಲಿ ನಡೆದ 36% Chelsea International Art Competition ನಲ್ಲಿ ಕಲಬುರಗಿ ನಗರದ ಚಿತ್ರಕಲಾವಿದ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಅಥಿತಿ ಉಪನ್ಯಾಸಕ ಡಾ. ಶಾಹದ್‌ ಪಾಶಾ ಅವರ ಉತ್ತಮ ಚಿತ್ರ ಕಲಾಕೃತಿಗೆ ಅ೦ತರಾಷ್ಟೀಯ ಪ್ರಶಸ್ತಿ ಹಾಗೂ 1000 ಡಾಲರ್‌ ನಗದು ಬಹುಮಾನ ಲಭಿಸಿದೆ.

ಇವರು ರಾಮಾಯಣ ಮತ್ತು ಮಹಾಭಾರತ  ಅಲ್ಲದೆ ಸಾಮಾಜಿಕ ವಿಷಯನ್ನಾಧಾರಿತ ಅನೇಕ ಕಲಾಕೃತಿಗಳಿಗೆ ಸುಮಾರು ಐವತ್ತಕ್ಕು ಹಚ್ಚಿನ ಬಹುಮಾನಗಳನ್ನು ತಂದುಕೊಟ್ಟಿದ್ದು, ಇವರ ಸಾಧನೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪೊ. ದಯಾನಂದ ಅಗಸರ, ಕುಲಸಚಿವರಾದ ಪ್ರೊ. ವಿ.ಟಿ ಕಾಂಬ್ಳೆ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಕೆ. ಲಿ೦ಗಪ್ಪಾ, ದೃಶ್ಯಕಲಾ ಅಧ್ಯಯನದ ವಿಭಾಗದ ಸಂಯೋಜಕರಾದ ಡಾ. ಅಬ್ದುಲ್‌ ರಬ್‌ ಉಸ್ತಾದ್‌ ಹಾಗೂ ನಗರದ ಅನೇಕ ಕಲಾವಿದರು ಅಭಿನಂದನೆ ಸಲ್ಲಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

1 hour ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago