ಹಣಕಾಸಿನ ವಿಚಾರ: ಕಲಬುರಗಿಯಲ್ಲಿ ಕೊಲೆ

0
208

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಿನ್ನೆ ತಡರಾತ್ರಿ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.

ಸಂತೋಷ ಕಾಲೋನಿ ನಿವಾಸಿ ಲಕ್ಷ್ಮಿಪುತ್ರ (35) ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಯುವಕನನ್ನು ಕೊಲೆಗೈದಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

Contact Your\'s Advertisement; 9902492681

ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here