ಸುರಪುರ: ದಸರಾ ಹಬ್ಬದ ಅಂಗವಾಗಿ ನಗರದ ವಸಂತ ಮಹಲ್ ಕಾಂಗ್ರೆಸ್ ಕಚೇರಿಯಲ್ಲಿ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಆಗಮಿಸಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕರನ್ನು ಭೇಟಿ ಬನ್ನಿ ನೀಡಿ ಹಬ್ಬದ ಶುಭ ಕೋರಿದರು.
ಮುಖಂಡರು ಹಾಗೂ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕರು,ಈ ದಸರಾ ಕ್ಷೇತ್ರದ ಜೊತೆಗೆ ನಾಡಿನ ಜನತೆಗೆ ಒಳಿತನ್ನು ತರಲಿ,ಎಲ್ಲರ ಬಾಳಲ್ಲಿ ಸಂತಸವನ್ನು ಮೂಡಿಸಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ವೇಣುಗೋಪಾಲ ನಾಯಕ,ರಾಜಾ ಸಂತೋಷ ನಾಯಕ,ರಾಜಾ ಕುಮಾರ ನಾಯಕ,ರಾಜಾ ವಿಜಯಕುಮಾರ ನಾಯಕ ಹಾಗು ರಾಜಾ ಶುಷಾಂತ ನಾಯಕ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಹಿಸಿದ್ದರು.
ಸುರಪುರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು…
ಕಲಬುರಗಿ: ನಗರದ ಹ್ಯಾಪಿ ಫಂಕ್ಷನ್ ಹಾಲ್‌ನಲ್ಲಿ ರಂಗಾAತರAಗ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ "ಕನ್ನಡಂ ಗೆಲ್ಗೆ…
ಕಲಬುರಗಿ: ನಗರದ ಸಿದ್ದಾರ್ಥ ವೃತ್ತ (ಗೋವಾ ಹೊಟೇಲ್) ಟ್ಯಾಂಕ್ ಬಂಡ್ ಮುಖ್ಯ ರಸ್ತೆಯ ಆವರಣ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾಮಂಟಪದಲ್ಲಿ…
ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿ ಡಾ.ಫೌಜಿಯಾ ತರನ್ನುಮ್, ಜಿಲ್ಲಾ…
ಕಲಬುರಗಿ: ಸಂಸತ್ತ ಅಧಿವೇಶನದಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಮಾತನಾಡಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ ಆರ್…
ಬೆಳಗಾವಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ (ರಿ ) *ಪ್ರಾಣ ಬಿಟ್ಟೇವು ಪಿಂಚಣಿ…