ಕಲಬುರಗಿ: ಇತ್ತೀಚೆಗೆ ಭಾರತದಲ್ಲಿ 5ಜಿ ಸೇವೆ ಆರಂಭಗೊಂಡಿದ್ದು, ಆದ ಕಾರಣ ತಮ್ಮಲ್ಲಿ ಯಾರಾದರು, ನಾವು ಏರಟೆಲ್ ಅಥವಾ ಜಿಯೋ ಹಾಗೂ ಇತರೆ ಕಂಪನಿಯವರು ಅಂತಾ ಹೇಳಿ ಕರೆ ಮಾಡಿ ನಿಮ್ಮ ಸಿಮ್ ಅನ್ನೂ 4ಜಿ ಇಂದ 5ಜಿ ಗೆ ಅಪ್ಡೇಟ್ ಮಾಡುತ್ತಿವೆ ಅಂತ ಓಟಿಪಿ ಅಥವಾ ಲಿಂಕ್ ಕಳಿಸಿ, ನಿಮ್ಮ ಖಾತೆಯಲ್ಲಿರುವ ಹಣವನ್ನು ದೋಚುವ ಸಾಧ್ಯತೆ ಇರುತ್ತದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.
ಇಂತಹ ಯಾವುದೇ ದೂರವಾಣಿ ಕರೆಗಳು ಮತ್ತು ಅಪರಿಚಿತರೊಂದಿಗೆ ಓಟಿಪಿ ಹಂಚಿಕೊಳ್ಳಬಾರದು ಹಾಗೂ ಲಿಂಕ್ಗಳನ್ನು ಒತ್ತಬಾರದು ಎಂದು ಪೊಲೀಸ್ ಅಧೀಕ್ಷಕರಾದ ಐ.ಪಿ.ಎಸ್ ಇಶಾ ಪಂತ್ ಸಾರ್ವಜನಿಕರ ಗಮನಕ್ಕೆ ತರುವ ಮೂಲಕ ಮನವಿ ಮಾಡಿದ್ದಾರೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…