ಕಲಬುರಗಿ: ನಗರದ ಐವಾನ್-ಇ-ಶಾಹಿ ಎದುರುಗಡೆ ಓಂ ಆಧ್ಯಾತ್ಯ ಕೇಂದ್ರ ಹಾಗೂ ಶ್ರೀ ರೇವಣಸಿದ್ದೇಶ್ವರ ಜ್ಯೋತಿಷ್ಯ ಕೇಂದ್ರದ ವತಿಯಿಂದ ನವರಾತ್ರಿ ಹಾಗೂ ವಿಜಯದಶಮಿಯ ನಿಮಿತ್ತ 10 ದಿನಗಳ ಪರ್ಯಂತ ಹಮ್ಮಿಕೊಳ್ಳಲಾದ ವಿಜೃಂಭಣೆಯ ದೇವಿಯ ಉತ್ಸವದ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಶ್ರೀ.ಷ.ಬ್ರ.ಚಂದ್ರಗುಂಡ ಶಿವಾಚಾರ್ಯರು, ಶರಣಯ್ಯಾ ಹಿರೇಮಠ, ಶಂಕರ ಕೋಡ್ಲಾ, ಶರಣು ಪಪ್ಪಾ, ಬಿ.ಹೆಚ್.ನಿರಗುಡಿ, ಸಿದ್ದಲಿಂಗಯ್ಯ ಸ್ವಾಮಿ, ಶಿವಶರಣಪ್ಪ ಸಿರಿ, ಗುಂಡಣ ಡಿಗ್ಗಿ, ರೇವಣಸಿದ್ದಯ್ಯ ಸ್ವಾಮಿ ಕಲಗುರ್ತಿಮಠ, ಡಾ.ಬಸವರಾಜ ಕಲಗುರ್ತಿಮಠ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…