ಕಲಬುರಗಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಐತಿಹಾಸಿಕ ತಿರ್ಮಾನವನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಆಗಿರುವ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.
ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಎಸ್.ಸಿ ಸಮುದಾಯಕ್ಕೆ ಶೇ.15 ರಿಂದ ಶೇ.17 ಹಾಗೂ ಎಸ್.ಟಿ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಡಾ ಅಂಬಾರಾಯ ಅಷ್ಠಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…