ಬಿಸಿ ಬಿಸಿ ಸುದ್ದಿ

22 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಸೇಡಂ: ಕಲಬುರಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿμÁ್ಠನದ ವತಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ’ಅಮ್ಮ ಪ್ರಶಸ್ತಿ’ಗೆ 22 ನೇ ವರ್ಷದ ಸಾಲಿಗಾಗಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ಸ್ಮರಣೆಯಲ್ಲಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಕಳೆದ 21 ವರ್ಷಗಳಿಂದ ನಿರಂತರವಾಗಿ ನಿಶ್ಚಿತ ದಿನಾಂಕ ಹಾಗೂ ನಿಶ್ಚಿತ ಸ್ಥಳದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡುತ್ತಾ ಬರುತ್ತಿರುವ ’ಅಮ್ಮ ಪ್ರಶಸ್ತಿ’ಗೆ ಈ ಬಾರಿ ’22 ನೇ ವರ್ಷದ ಸಂಭ್ರಮ’ವಾಗಿದ್ದು, ಅಮ್ಮ ಪ್ರಶಸ್ತಿಗಾಗಿ ಲೇಖಕರು ತಮ್ಮ 2021-22 ರಲ್ಲಿ ಪ್ರಕಟವಾದ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಎರಡು ಪ್ರತಿಗಳನ್ನು ಕಳಿಸಬಹುದು ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ.

ಪ್ರಕಟಿತ ಕೃತಿಗಳನ್ನು ಅಮ್ಮ ಪ್ರಶಸ್ತಿಗಾಗಿ ಎಂದು ಬರೆದು, ಅಕ್ಟೋಬರ್ 30, 2022 ರೊಳಗಾಗಿ ಕಳುಹಿಸಲು ಕೋರಲಾಗಿದೆ. ನವೆಂಬರ್ 26 ರಂದು ಸೇಡಂ ಪಟ್ಟಣದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ’ಅಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಪುಸ್ತಕ ಕಳಿಸುವ ವಿಳಾಸ: ಮಹಿಪಾಲರೆಡ್ಡಿ ಮುನ್ನೂರ್, ಅಮ್ಮ ನಂ.33, ರಾಮಚಂದ್ರ ಬಡಾವಣೆ, ಸೇಡಂ – 585 222, ಕಲಬುರಗಿ ಜಿಲ್ಲೆ. ಹೆಚ್ಚಿನ ಮಾಹಿತಿಗೆ : 9731666052, 7349460502 ಸಂಪರ್ಕಿಸಬಹುದು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

5 hours ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

5 hours ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

5 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

6 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

6 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

6 hours ago