ಬೆಂಗಳೂರು: ಮಹಾರಾಷ್ಟ್ರ ದಲ್ಲಿ ಗಾಂಜಾ ದಂಧೆಕೋರರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಕಲಬುರಗಿ ಗ್ರಾಮೀಣ ಸಿಪಿಐ ಶ್ರೀಮಂತ ಇಲ್ಲಾಳ ಹಾಗೂ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಉಪಸಭಾಪತಿಯಾದ ಆನಂದ್ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಈ ವೇಳೆ ಮಾತನಾಡಿದ ಸಚಿವ ನಿರಾಣಿಯವರು, ಶ್ರೀಮಂತ ಇಲ್ಲಾಳ ಹಾಗೂ ಗೌರವಾನ್ವಿತ ಉಪ ಸಭಾಪತಿಯಾದ ಶ್ರೀ ಆನಂದ್ ಮಾಮನಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಇಬ್ಬರೂ ಕೂಡ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆದಷ್ಟು ಬೇಗ ಗುಣಮುಖರಾಗಿ ಕರ್ತವ್ಯಕ್ಕೆ ಪುನಃ ಹಾಜರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…