ಬಿಸಿ ಬಿಸಿ ಸುದ್ದಿ

ಕಲಬುರಗಿ: ಶಿಕ್ಷಕರಿಗೆ ಸನ್ಮಾನ 14 ರಂದು

ಕಲಬುರಗಿ: ಮಹಾಜನ ಫೌಂಡೇಷನ್ ಚಾರಿಟೇಬಲ್ ಮತ್ತು ವೆಲಫೇರ್ ಟ್ರಸ್ಟ್ ಹಾಗೂ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸ0ಘದ ಆಶ್ರಯದಲ್ಲಿ 14 ರಂದು ಬೆಳಗ್ಗೆ 10:30 ಗಂಟೆಗೆ ಇಲ್ಲಿನ ಆಳಂದ ರಸ್ತೆಯ ಎನ್.ಜೆ. ಕಲಬುರಗಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕøತರಿಗೆ, ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಹೇಶ ಹೂಗಾರ ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಉದ್ಘಾಟಿಸುವವರು. ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅಧ್ಯಕ್ಷತೆ ವಹಿಸುವರು. ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ಸತ್ಕರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಶೇ.100ರಷ್ಟು ಅನುದಾನ ಬಳಕೆಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ

ಎಸ್.ಸಿ.ಪಿ.-ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ ಕಲಬುರಗಿ: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ-ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ…

50 mins ago

ಚಿತ್ತಾಪುರ: ಮನೆಯ ಮೇಲ್ಛಾವಣಿಯಿಂದ ಇಳಿದು ಹಾಡಹಗಲೇ ಮನೆ ಕಳ್ಳತನ

ವಾಡಿ: ಹಾಡಹಗಲೇ ಮನೆಯ ಮೇಲ್ಚಾವಣಿ ಕಿತ್ತು ಮನೆಯಲ್ಲಿದ್ದ ಒಡವೆ ಹಾಗೂ ನಗದು ಹಣ ದೋಚಿದ ಪ್ರಕರಣ ಚಿತ್ತಾಪುರ ತಾಲೂಕಿನ ಕಮರವಾಡಿ…

54 mins ago

ಕಲಬುರಗಿ ನಗರದಲ್ಲಿನ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭಿಸಿ; ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಹಾಗೂ ಬಡ ಜನರ ಹೊಟ್ಟೆ ತಣ್ಣಾಗಿಸುವ ಇಂದಿರಾ ಕ್ಯಾಂಟೀನ್ ಮುಂದಿನ ಒಂದು…

2 hours ago

ಕಲಬುರಗಿ ಯುನೈಟೆಡ್ ಆಸ್ಪತ್ರೆಯಲ್ಲಿ ಪತ್ರಕರ್ತರ ಆರೋಗ್ಯ ತಪಾಸಣೆ ಶಿಬಿರ ಜು.1ರಂದು

ಕಲಬುರಗಿ : ಪತ್ರಕರ್ತರ ಹಾಗೂ ಕುಟುಂಬದವರ ಆರೋಗ್ಯ ತಪಾಸಣೆ ಶಿಬಿರವನ್ನು ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದ ಬಳಿಯಿರುವ ಪ್ರತಿಷ್ಠಿತ…

2 hours ago

ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರ: ಆಸ್ಪತ್ರೆಯಲ್ಲಿ ಸಾವು

ಕಲಬುರಗಿ: ಅಪ್ರಾಪ್ತ ಬಾಲಿಕಯನ್ನು ಅತ್ಯಾಚಾರ ವೇಸಗಿ ತಿಂಗಳ ಗರ್ಭಿಣಿ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ಮೃತಪಟ್ಟಿರುವ ಘಟನೆ…

4 hours ago

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಸನ್ಮಾನ

ಕಲಬುರಗಿ: ಕಾಂಗ್ರೆಸ್ ಎ.ಐ.ಸಿ.ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ…

5 hours ago