ಬಿಸಿ ಬಿಸಿ ಸುದ್ದಿ

ಕುಲಸಚಿವರಾಗಿ ಅಧಿಕಾರ ಸ್ವೀಕಾರ ನಾಳೆ

ಕಲಬುರಗಿ: ಕೆಎಎಸ್‍ಕಿರಿಯ ಶ್ರೇಣಿಯ ಅಧಿಕಾರಿ ಸ್ಥಳ ನಿರೀಕ್ಷೆಯಣೆಯಲ್ಲಿದ್ದ ಡಾ. ಬಿ.ಶರಣಪ್ಪ ಸತ್ಯಂಪೇಟೆಯವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ. ಡಾ. ಬಿ. ಶರಣಪ್ಪಅವರು ಬುಧವಾರಅಧಿಕಾರ ಸ್ವೀಕರಿಸಲಿದ್ದಾರೆ.

ಗುಲ್ಬರ್ಗ ವಿವಿಯಕನ್ನಡಅಧ್ಯಯನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಪದವಿ ಪಡೆದಿರುವ ಸತ್ಯಂಪೇಟೆಯವರು, ಈ ಮುಂಚೆ ಕಲಬುರಗಿ, ಯಾದಗಿರಿ, ಬೀದರ್ ತಹಸೀಲ್ದಾರ್ ಆಗಿ, ಬಾಗಲಕೋಟೆ, ಕೋಲಾರಜಿಲ್ಲೆಯಲ್ಲಿ ಭೂ ಸ್ವಾಧೀನ ಹಾಗೂ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

22 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago