ಆಳಂದ: ತಾಲೂಕು ಮಾಡಿಯಾಳ ಗ್ರಾಮದಲ್ಲಿ ನವೆಂಬರ್ ಮೊದಲ ವಾರದಲ್ಲಿ ಆಯೋಜಿಸಲು ನಿರ್ಧರಿಸುವ ಆಳಂದ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಸಾಹಿತಿ ಪ್ರಭುಲಿಂಗ ನೀಲೂರೆ ಅವರಿಗೆ ಆಳಂದ ಕಸಾಪ ವತಿಯಿಂದ ಸನ್ಮಾನಿಸಲಾಯಿತು.
ಸಾಹಿತಿ ಪ್ರಭುಲಿಂಗ ನೀಲೂರೆ ಅವರು ಕಾರ್ಯನಿರ್ವಹಿಸುವ ಕಚೇರಿಗೆ ತೆರಳಿದ ನಿಯೋಗವು ಕನ್ನಡದ ಶಾಲು, ಪುಷ್ಪಮಾಲೆ, ಫಲ ತಾಂಬೂಲ ನೀಡಿ ಸನ್ಮಾನಿಸಿತು.
ನಿಯೋಗದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶ್ವಂತರಾವ ಅಷ್ಟಗಿ, ಹಿರಿಯ ಪತ್ರಕರ್ತ ದೇವಯ್ಯ ಗುತ್ತೇದಾರ, ಆಳಂದ ಕಸಾಪ ಅಧ್ಯಕ್ಷ ಹಣಮಂತ ಶೇರಿ, ಖಜೂರಿ, ಕಾಳಗಿ ಕಸಾಪ ಅಧ್ಯಕ್ಷ ಸಂತೋಷ ಕುಡ್ಡಳ್ಳಿ, ಜಾನಪದ ಪರಿಷತ್ತು ಜಿಲ್ಲಾ ಅಧ್ಯಕ್ಷ ಎಂ ಬಿ ನಿಂಗಪ್ಪ, ಆಳಂದ ಕಸಾಪ ಕೋಶಾಧ್ಯಕ್ಷ ಅಶೋಕರೆಡ್ಡಿ, ಗೌರವ ಸಲಹೆಗಾರ ಕಲ್ಯಾಣಿ ಸಾವಳಗಿ, ಕಲಬುರಗಿ ಉತ್ತರ ವಲಯ ಮಾಜಿ ಅಧ್ಯಕ್ಷ ಲಿಂಗರಾಜ ಸಿರಗಾಪೂರ, ಆಳಂದ ಕಸಾಪ ಮಾಜಿ ಅಧ್ಯಕ್ಷ ಡಾ. ಅಪ್ಪಾಸಾಹೇಬ ಬಿರಾದಾರ, ಕನ್ನಡ ಭೂಮಿ ಜಾಗೃತಿ ಸಮಿತಿಯ ಪ್ರಶಾಂತ ತಂಬೂರಿ, ಯುವ ಸಾಹಿತಿಗಳಾದ ರಜನೀಕಾಂತ ಬರೂಡೆ, ರವಿಕುಮಾರ ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…