ಸುರಪುರ: ನಗರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ ಬೌದ್ಧ ಧಮ್ಮ ದೀಕ್ಷೆ ಕಾರ್ಯಕ್ರಮದಲ್ಲಿ ಸುಮಾರು 127 ಕುಟುಂಬಗಳು ಬೌಧ್ಧ ಧಮ್ಮ ಸ್ವೀಕರಿಸಿದರು.
ಬೌಧ್ಧ ಧಮ್ಮ ದೀಕ್ಷೆ ಪಡೆದ ಎಲ್ಲರಿಗೂ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ವರಜ್ಯೋತಿ ಬಂತೇಜಿ ಹಾಗೂ ಎಲ್ಲಾ ಬಿಕ್ಕುಗಳು ಮತ್ತು ರಮಾತಾಯಿ ಅಂಬೇಡ್ಕರ್ ಅವರು ಬೌಧ್ಧ ಧಮ್ಮ ದೀಕ್ಷೆಯ ಪ್ರಮಾಣ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಹೊಸ್ಮನಿ,ರಾಹುಲ್ ಹುಲಿಮನಿ,ಮಾಳಪ್ಪ ಕಿರದಹಳ್ಳಿ,ಭಿಮರಾಯ ಸಿಂದಗೇರಿ,ವೆಂಕಟೇಶ ಸುರಪುರ,ಸಾಯಿಬಣ್ಣ ಹೊಸ್ಮನಿ,ಶ್ರೀಮಂತ ಚಲುವಾದಿ,ಹಣಮಂತ ತೇಲ್ಕರ್,ಆದಪ್ಪ ಹೊಸ್ಮನಿ,ನಾಗಣ್ಣ ಕಲ್ಲದೇವನಹಳ್ಳಿ,ರಾಜು ದೊಡ್ಮನಿ ಶಖಾಪುರ,ಮಲ್ಲು ಮುಷ್ಠಳ್ಳಿ,ಹುಲಗಪ್ಪ ದೇವತ್ಕಲ್,ವೀರಭದ್ರಪ್ಪ ತಳವಾರಗೇರ ಸೇರಿದಂತೆ ಅನೇಕರಿಗೆ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಬುದ್ಧ ಘೋಷ್ ದೇವೆಂದ್ರ ಹೆಗ್ಗಡೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…