ಜೇವರ್ಗಿ: ದೇಶದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾನ್ ರವರ ಜಯಂತ್ಯುತ್ಸವವನ್ನು ರಾಜ್ಶ ಸರಕಾರ ರದ್ದುಗೊಳಿಸಿದ ಕ್ರಮ ಹಾಗೂ ಬಿಜೆಪಿಯ ದುರಾಡಳಿತ ನೀತಿಯನ್ನ ಖಂಡಿಸಿ ತಾಲೂಕಿನ ಯುವ ಕಾಂಗ್ರೆಸ್ ಸಮಿತಿ ಖಂಡಿಸಿ ಮಂಗಳವಾರ ಬೆಳಿಗ್ಗೆ 10:30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಸಮಿತಿ ತಿಳಿಸಿದೆ.
ಈ ವೇಳೆ ಕಾಂಗ್ರೆಸ್ ಪಕ್ಷದ ತಾಲೂಕ ಕಚೇರಿಯಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಯಲಿದ್ದು. ಸಮಸ್ತ ಯುವ ಕಾಂಗ್ರೆಸ್ ಮುಖಂಡರು, ನಾಯಕರು, ಪದಾಧಿಕಾರಿಗಳು ಹಾಗೂ ಟಿಪ್ಪು ಸುಲ್ತಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ತಾಲೂಕ ಯುವ ಕಾಂಗ್ರೆಸ್ ಅಧ್ಶಕ್ಷ ಮಲ್ಲಿಕಾರ್ಜುನ ಬೂದಿಹಾಳˌ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಟೇಲ್ ಮುದಬಾಳ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…