ರಾಚಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, 14ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿಯಲ್ಲಿ ಅತ್ಯತ್ತಮ ಸಾಧನೆಗೈದ ರೈತರಿಗೆ ಕೃಷಿ ರತ್ನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಆಯಾ ಜಿಲ್ಲೆಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಸಂಶೋಧನಾ ಕೇಂದ್ರ ಮತ್ತು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಅಥವಾ ವಿಶ್ವ ವಿದ್ಯಾಲಯದಲ್ಲಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.uasraichur.edu.in. http://www.uasraichur.edu.in ನಲ್ಲೂ ಅರ್ಜಿಯನ್ನು ಪಡೆಯಬಹುದು. ಭರ್ತಿಮಾಡಿದ ಅರ್ಜಿಗಳನ್ನು 31.10.2022 ರ ಒಳಗೆ ವಿಸ್ತರಣಾ ನಿರ್ದೇಶಕರು, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಲಿಂಗಸೂರುರಸ್ತೆ, ರಾಯಚೂರುಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಳಂದ ರಸ್ತೆಯಲ್ಲಿರುವ ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿಗೆ ಹಾಗೂ ಮೊಬೈಲ್ ಸಂಖ್ಯೆ: 9449619313 ಗೆ ಸಂಪರ್ಕಿಸಬಹುದುಎಂದುಕೇಂದ್ರದಹಿರಿಯ ವಿಜ್ಞಾನಿ ಮತ್ತುಮುಖ್ಯಸ್ಥರಾದಡಾ. ರಾಜು ಜಿ. ತೆಗ್ಗಳ್ಳಿ ರವರುತಿಳಿಸಿದ್ದಾರೆ