ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ ವತಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ, ಪ್ರತಿಭಾ ಪುರಸ್ಕಾರ , ಕೋವಿಡ್-19ರಲ್ಲಿ ಮರಣಹೊಂದಿದವರಿಗೆ ಮರಣೋತ್ತರ ಸೇವಾ ಪುರಸ್ಕಾರ, ವಯೋನಿವೃತ್ತಿ ಯಾದವರಿಗೆ ಸನ್ಮಾನ, ಗುರುವಂದನಾ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ವಿಭಾಗೀಯ ಸಹ ನಿರ್ದೇಶಕರಾದ ಡಾ. ಶಂಕ್ರಪ್ಪ ಮೈಲಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಶೇಖರ ಮಾಲಿ ಇವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಅಧಿಕ್ಷಕರಾದ ಡಾ.ಅಂಬಾರಾಯ ರುದ್ರವಾಡಿ, ಸಂಘದ ರಾಜ್ಯಾಧ್ಯಕ್ಷ ಪರಶುರಾಮಪ್ಪ ಸಿ, ಜಿಲ್ಲಾಧ್ಯಕ್ಷ ಅಬ್ದಲ ಮಜೀದ ಪಟೇಲ, ಡಾ.ಪ್ರಭುಲಿಂಗ ಮಾನಕರ, ಡಾ.ಚಂದ್ರಕಾಂತ ನರಿಬೋಳ,. ಡಾ.ಸುರೇಶ ಮೇಕಿನ, ಡಾ.ವಿವೇಕಾನಂದ ರೆಡ್ಡಿ, ಡಾ.ಅರ್ಚನಾ ಕಮಲಾಪೂರಕರ್, ಡಾ.ವಿಕ್ರಮ ಸಿದ್ಧಾರೆಡ್ಡಿ, ಡಾ.ಸಿದ್ದು ಪಾಟೀಲ, ಡಾ.ಅಹದಮದ್ ಗಫಾರ, ಡಾ.ಅಮರದೀಪ ಪವಾರ, ಡಾ. ರಾಕೇಶ ಚವ್ಹಾಣ, ಡಾ.ರಾಕೇಶ ಕಾಂಬಳೆ, ಡಾ.ರವಿಕಿರಣ ಹಾಬಾಳಕರ, ಪಿ.ಪಿ.ನಾಯಕ, ಎನ್.ಡಿ.ಕಾಚಾಪೂರ, ದಸ್ತಗೀರ, ವಿನಾಯಕ ಜೋಷಿ, ಕಾಶಿನಾಥ ಯುಲಗೊಂಡೆ, ವಿಜಯಕುಮಾರ ಖಜೂಈರಿ, ಕಿರಣರಾಜ ಚಲವಾದಿ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲೂಕಾ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…