ಸುರಪುರ: ತಾಲೂಕಿನ ಬೊಮ್ಮನಹಳ್ಳಿ ಟಿ ಗ್ರಾಮದಲ್ಲಿ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಸ್ಪೂರ್ತಿ ಯೋಜನೆ ಹದಿಹರೆಯದ ಹೆಣ್ಣುಮಕ್ಕಳ ಸಬಲೀಕರಣ ಕಾರ್ಯಕ್ರಮದ ಅಂಗವಾಗಿ ಅಂತರಾಷ್ಟ್ರೀಯ ದಿನಾಚರಣೆ ನಡೆಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ ಕನ್ನೆಳ್ಳಿ ಕಾರ್ಯಕ್ರಮದ ಅಧ್ಯಕ್ಷೆತ ವಹಿಸಿದ್ದರು,ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗ್ರಾ.ಪಂ ಸದಸ್ಯರಾದ ಭೀಮಣ್ಣ ಸೂಗುರು,ಬೀರಪ್ಪ ಮೂಕಣೋರ,ಭೀಮರಾಯ ಪೊಲೀಸ್ ಪಾಟೀಲ್ ಹಾಗೂ ಟ್ರಸ್ಟ್‍ನ ವಾಗಣಗೇರ ಗ್ರಾಮ ಪಂಚಾಯತಿಯ ಕಮ್ಯೂತಿ ಆರ್ಗನೈಸರ್ ಅಂಬಿಕಾ ರಾಘವೇಂದ್ರ ಗುತ್ತೇದಾರ ಅವರ ತಂಡದಿಂದ ಕಾರ್ಯಕ್ರಮ ನಡೆಸಲಾಗಿತ್ತು.
ಸಿಒ ಜ್ಯೋತಿ,ನೀಲಮ್ಮ,ರಾಘವೇಂದ್ರ ಗುತ್ತೇದಾರ ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀದೇವಿ ಎಸ್.ಬಿರಾದಾರ,ಶಿಕ್ಷಕರಾದ ಮಲ್ಲಪ್ಪ ತೇಕರಾಳ,ವೆಂಕೋಬ ಸೂಗುರು,ಶರಣಪ್ಪ ಮಾಸ್ಟರ್ ಪೊಲೀಸ್ ಪಾಟೀಲ್ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕುಮಾರಿ ರಾಧಿಕಾ,ಕುಮಾರಿ ದೀಪಾ ಅನಿಸಿಕೆ ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಪ್ರಭಾತ ಪೇರಿ ನಡೆಸಿ ಜನ ಜಾಗೃತಿ ಮೂಡಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…