ಕಲಬುರಗಿ: ಭಾರತೀಯ ಜನತಾ ಪಕ್ಷದ ಕಲಬುರಗಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ಈರಣ್ಣ ಸಿ.ಹಡಪದ ಸಣ್ಣೂರ ಅವರನ್ನು ರಾಜ್ಯ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಮುಂಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಡಪದ ಸಮಾಜದ ಜಿಲ್ಲಾ ಗೌರವ ಅಧ್ಯಕ್ಷ ಬಸವರಾಜ ಹಡಪದ ಸುಗೂರ ಅವರು ಮನವಿ ಮಾಡಿದ್ದಾರೆ.
ಜಿಲ್ಲಾ ಹಡಪದ ಸಮಾಜದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಹಡಪದ ಸಮಾಜದ ಕಾರ್ಯಾಧ್ಯಕ್ಷ, ಹಡಪದ ಸಮಾಜದ ಮುಂಚೂಣಿಯ ನಾಯಕರು, ಭಾರತೀಯ ಜನತಾ ಪಕ್ಷದ ಒಬಿಸಿ ಜಿಲ್ಲಾ ಹಾಗೂ ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಇಲ್ಲಿಯವರೆಗೂ ಹಡಪದ ಸಮಾಜದ ಒಬ್ಬ ವ್ಯಕ್ತಿಗೂ ರಾಜಕೀಯದಲ್ಲಿ ಸ್ಥಾನ ಮಾನ ನೀಡಿಲ್ಲ. ನೋವಿನ ಸಂಗತಿ, ಕಾರಣ ಹಡಪದ ಸಮಾಜ ಅತಿ ಹಿಂದುಳಿದ, ಶೋಷಿತ, ಒಳಪಡುವ ದಿನ ನಿತ್ಯ ದೌರ್ಜನ್ಯ ಒಳಪಡುವ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ಆರ್ಥಿಕವಾಗಿ, ರಾಜಕೀಯವಾಗಿ,ಕುಂಠಿತವಾಗಿರುವ ನಾವು ಹಡಪದ ಸಮಾಜದವರು ಕರ್ನಾಟಕ ರಾಜ್ಯದಲ್ಲಿ 10 ರಿಂದ 15 ಲಕ್ಷ ಜನಸಂಖ್ಯೆ ಇದ್ದು ಇಲ್ಲಿವರೆಗೋ ಯಾವುದೇ ಪಕ್ಷ ನಮ್ಮ ಸಮಾಜದ ಮೇಲೆ ಮುತ್ತುವರ್ಜಿ ವಹಿಸಿಲ್ಲ ಮತ್ತು ಮುಖ್ಯ ವಾಹಿನಿಗೆ ತರಲು ಯಾವುದೇ ಪಕ್ಷದವರು ಕೂಡಾ ಪ್ರಯತ್ನ ಮಾಡಿಲ್ಲ ಎಂದು ಅಸಮಧಾನ ವ್ಯಪ್ತಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…