ಜೇವರ್ಗಿ: ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಹರನೂರ ಇವರ ಸಯುಂಕ್ತಾಶ್ರಾಯದಲ್ಲಿ ೨೦೨೨-೨೩ ನೇ ಸಾಲಿನ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ ಕಾರ್ಯಕ್ರಮ ಜರುಗಿತು.
ಪ್ರತಿಯೊಬ್ಬ ರೈತನಿಗೂ ಸಹಕಾರ ಬ್ಯಾಂಕನಿAದ ಸಾಲ ಕೊಡುವ ಗುರಿ ನಮ್ಮದಾಗಿದೆ ರೈತರು ಇದರ ಸದುಪಯೋಗ ಪಡೆದುಕೊಂಡು ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಿ ಎಂದು
ಸಭೆಯನ್ನು ಉದ್ದೇಶೀಸಿ ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷರು ಧರ್ಮಣ್ಣ ದೊಡ್ಡಮನಿ ಮಾತನಾಡಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸುರೇಶ್ ಸಜ್ಜನ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನಿಂಗಣ್ಣ ದೊಡ್ಡಮನಿ ಗಂವ್ಹಾರ, ಶಂಕರಲಿಂಗ ಕರ್ಕಿಹಳ್ಳಿ, ಹರನೂರ ಪಿ ಕೆ ಪಿ ಎಸ್ ಅಧ್ಯಕ್ಷರಾದ ಸಕ್ರೆಪ್ಪಗೌಡ ಪೊಲೀಸ್ ಪಾಟೀಲ್, ಪಿ ಕೆ ಪಿ ಎಸ್ ಕಾರ್ಯದರ್ಶಿ ಶರಣು ಸೊನ್ನ ಆಡಳಿತ ಮಂಡಳಿ ಸದ್ಯಸರು, ನಿರ್ದೇಶಕರು ರೈತರು ಸೇರಿದಂತೆ ಇತರರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…