ಕಾಂಗ್ರೆಸ್ ಮುಳುಗುತ್ತಿರುವ ಹಡಗು; ಸಿಎಂ ಲೇವಡಿ | ಬಿಜೆಪಿ ಜನಸಂಕಲ್ಪ ಸಮಾವೇಶಕ್ಕೆ ಮರುಣನ ಅಡ್ಡಿ

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಮಳೆ ಜೋರಾಗಿ ಬರುತ್ತಿದೆ.ಯಾರೂಆತುರಪಡದೆ ಮಳೆ ನಿಂತ ಮೇಲೆ ನಿಧಾನವಾಗಿ ತೆರಳಿ.ಅವರ ಮಾಡದೆ ನಿಧಾನವಾಗಿ ಮನೆ ತಲುಪಿರಿಎಂದು ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ ನೀಡಿದರು.

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವನಲ್ಲಿ ಬಿಜೆಪಿ ಜನ ಸಂಕಲ್ಪ ಸಮಾವೇಶ ಬುಧವಾರ ಜರುಗಿತು.

ಭಾರಿ ಮಳೆಯಿಂದಾಗಿ ಉದ್ಘಾಟನೆ, ಹಾರತುರಾಯಿ, ಸ್ವಾಗತ ಕಾರ್ಯಕ್ರಮಗಳು ಮೊಟಕುಗೊಂಡವು. ನೇರವಾಗಿ ಮೈಕ್ ಮುಂದೆ ಬಂದು ಭಾಷಣ ಮಾಡಿ, ಭಾಷಣದ ಮುಗಿಸಿದ ನಂತರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾಂಗ್ರೆಸ್‍ಇಡೀದೇಶದಲ್ಲಿ ಮುಳುಗುತ್ತಿದೆ.ಇದು ಮುಳುಗುತ್ತಿರುವ ಹಡಗು.ಈ ಮುಳುಗುವ ಹಡಗಿನ ನಾಯಕಖರ್ಗೆಎಂದು ಲೇವಡಿ ಮಾಡಿದರು.ಬಿಜೆಪಿ ಸರ್ಕಾರಅಧಿಕಾರಕ್ಕೆ ಬಂದಾಗಿನಿಂದರಾಜ್ಯದಲ್ಲಿ ಸಾಕಷ್ಟುಅಭಿವೃದ್ಧಿಪರ ಕೆಲಸಗಳಾಗುವೆ. ಅಭಿವೃದ್ಧಿ ಸಹಿಸದಕಾಂಗ್ರೆಸ್ ಭಾರತಜೋಡೊ ಹೆಸರಲ್ಲಿದೇಶವನ್ನುಒಡೆಯುತ್ತಿದ್ದಾರೆಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ಸಾವಿರಾರುಎಕರೆ ವಕ್ಪ ಪ್ರಾಪರ್ಟಿ ನುಂಗಿ ನೀರುಕುಡಿದಿದ್ದಾರೆ. ಈ ಬಗ್ಗೆ ನ್ನಷ್ಟುತನಿಖೆಅಗತ್ಯವಿದೆ.ಈ ಬಗ್ಗೆ ಸದ್ಯದಲ್ಲಿಯೇತನಿಖೆಗೆ ಆದೇಶಿಸುವೆ ಎಂದು ತಿಳಿಸಿದರು.ಕಾಂಗ್ರೆಸ್ ನವರು ಮುಸ್ಲಿಂರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ಧು, ಹಾಗೆ ನೋಡಿದರೆಅವರಿಗೆಯಾರ ಮೇಲೂ ಕಾಳಜಿ ಇಲ್ಲ.ಅಲ್ಪಸಂಖ್ಯಾತರನ್ನುದ್ರೋಹ ಮಾಡಿದ್ದಾರೆಎಂದು ಹೇಳಿದರು.

ಜಿಲ್ಲಾಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಬೃಹತ್ ಮತ್ತು ಮಧ್ಯಮ ನೀರಾವರಿಸಚಿವಗೋವಿಂದ ಕಾರಜೋಳ, ಸಚಿವ ಭೈರತಿ ಬಸವರಜ, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದಡಾ. ಉಮೇಶ ಜಾಧವ, ಜಿಲ್ಲೆಯ ಶಾಸಕರಾದ ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ, ಸುಭಾಷಗುತ್ತೇದಾರ, ಮಾಜಿ ಸಚಿವ ಮಾಲೀಕಯ್ಯಗುತ್ತೇದಾರ, ರವಿಕುಮಾರ, ಬಿ.ಜಿ. ಪಾಟೀಲ, ಶಶೀಲ್ ನಮೋಶಿ, ಡಾ.ಅವಿನಾಶ ಜಾಧವ, ಸುನಿಲ ವಲ್ಯಾಪುರೆ, ಬಿಜೆಪಿ ಗ್ರಾಮಾಂತರಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜಿ ಪಾಟೀಲ, ಸುಭಾಷ ಬಿರಾದರ, ಸಂಗಮೇಶ ವಾಲಿ, ಲಿಂಗರಜ ಬಿರಾದರ, ಜಗನ್ನಾಥ ಮಾಲಿ ಪಾಟೀಲ, ಮಾಜಿ ಎಂಎಲ್‍ಸಿ ಅಮರನಾಥ ಪಾಟೀಲ, ಕ್ರರಡಲ್‍ಅಧ್ಯಕ್ಷಚಂದು ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

2 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

5 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

9 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

10 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

12 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420