ಖರ್ಗೆ ಗೆಲುವಿಗೆ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ ಆಚರಣೆ

0
13

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ ಆದ ಹಿನ್ನೆಲೆ  ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಮಹಿಳಾ ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here