ಕಲಬುರಗಿ : ನಗರದ ಎಚ್‍ಸಿಜಿ ಕ್ಯಾನ್ಸರ್ ಸೆಂಟರ್ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಇನ್ನರ್ ವ್ಹಿಲ್ ಕ್ಲಬ್ ವತಿಯಿಂದ ಕ್ಯಾನ್ಸರ್‍ನ ಅರವಿನ ರೋಗನಿರ್ಣಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಜಗತ್ ವೃತ್ತದಿಂದ ಎಸ್.ವಿ.ಪಿ ವೃತ್ತದ ಮಾರ್ಗ ಎಚ್‍ಸಿಜಿ ಕ್ಯಾನ್ಸರ್ ಸೆಂಟರ್ ವರೆಗೆ ವಾಕಥಾನ್‍ಗೆ ರೂಪಾಲಿ ರವಿಕುಮಾರ ನಾಯಕ ಅವರು ಚಾಲನೆ ನೀಡಿದರು.
ಜಿಮ್ಸ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞ ಅಧಿಕ್ಷಕರಾದ ಡಾ.ಅಂಬಾರಾಯ ರುದ್ರವಾಡಿ, ಆಸ್ವತ್ರೇಯ ಮುಖ್ಯಸ್ಥರಾದ ಗುರುರಾಜ ಕುಲಕರ್ಣಿ, ಎಚ್‍ಸಿಜಿ ಕ್ಯಾನ್ಸರ್ ಆಸ್ಪತ್ರೆಯ ವೈದ್ಯರಾದ ಡಾ. ಶಾಂತಲಿಂಗ ನಿಗುಡಗಿ, ಡಾ.ನಂದೀಶಕುಮಾರ, ಡಾ.ಶರಣ ಹತ್ತಿ, ಡಾ.ದೀಪಕ, ಮತ್ತು ಎಚ್‍ಸಿಜಿ ಸೆಂಟರ್ ಹೇಡ್ ಅಚಿಜನ ಪೋದ್ದಾರ ಹಾಗೂ ವೀರೇಶ ಕಿರಣಗಿ ಇದ್ದರು. ಈ ವಾಕಥಾನ್‍ನಲ್ಲಿ 500 ಕ್ಕೂ ಹೆಚ್ಚು ಜನ ಭಾಗವಹಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…