ಬೆಂಗಳೂರು: ಚಿಂಚೋಳಿ ಕ್ಷೇತ್ರದ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರ ತೆರವಾಗಿರುವ ಸ್ಥಾನಕ್ಕೆ ಮೇ 23ಕ್ಕೆ ಉಪ ಚುನಾವಣೆಗೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.
ಸಚಿವ ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರ ಮತ್ತು ಡಾ.ಉಮೇಶ್ ಜಾಧವ್ ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ಇದೀಗ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ19ಕ್ಕೆ ಮತದಾನ ನಡೆಯಲಿದೆ. ಇದೇ 23ಕ್ಕೆ ಮತ ಎಣಿಕೆ ನಡೆಯಲಿದ್ದು, ಎಪ್ರೀಲ್ 29 ನಾಮ ಪತ್ರ ಸಲ್ಲಿಸುವ ಕೊನೆ ದಿನವಾಗಿದೆ, ಮೇ 02ಕ್ಕೆ ನಾಮ ಪತ್ರ ವಾಪಸ್ ಪಡೆಯುವ ಕೊನೆ ದಿನ ವಾಗಿದೆ ಎಂದು ಚುನಾವಣೆ ಆಯೋಗ ಘೋಷಿಸಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…