ಹೈದರಾಬಾದ್ ಕರ್ನಾಟಕ

ನ.2ಕ್ಕೆ ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ

ಕಲಬುರಗಿ: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಇದೇ ಅಕ್ಟೋಬರ್ 25 ರಂದು (ಮಂಗಳವಾರ) ಕಾಳಗಿ ತಹಶೀಲ್ದಾರ ಕಛೇರಿಯಲ್ಲಿ ನಿಗದಿಯಾಗಿದ್ದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಆಲಿಕೆ ಕಾರ್ಯಕ್ರಮ ನವೆಂಬರ್ 2ಕ್ಕೆ ಮುಂದೂಡಲಾಗಿದೆ.

ನವೆಂಬರ್ 2 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ಡಿ.ಸಿ. ಅವರು ಲಭ್ಯವಿರಲಿದ್ದಾರೆ. ತಾಲೂಕಿನ ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

emedialine

Recent Posts

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

12 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

13 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

14 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

14 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

14 hours ago

ಮಜರ್ ಆಲಂ ಖಾನ್ ಅಧ್ಯಕತೆಯಲ್ಲಿ ನಗರದ ವಿನ್ಯಾಸ ಮಾಲೀಕರು, ಡೆವಲಪರ್ಸ್, ಬಿಲ್ಡರ್ಸ್ ಅವರೊಂದಿಗೆ ಸಭೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…

14 hours ago