ಕಲಬುರಗಿ: ಜೆ.ಪಿ.ಸಿಮೆಂಟ್ ಕಾರ್ಖಾನೆಯ ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಓರ್ವ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಶನಿವಾರ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿ ನಡೆದಿದೆ.
ಮೊಹಮ್ಮದ್ ರಶೀದ್ ಟವರ ಏರಿ ಪ್ರತಿಭಟನೆ ನಡೆಸಿದ ಕಾರ್ಮಿಕ. ಕಾರ್ಖಾನೆಯ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ರಶೀದ್ ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಕಾರ್ಮಿಕ ಹಠ ಹಿಡಿದ್ದಾನೆ ಎಂದು ತಿಳಿದುಬಂದಿದೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…