ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಅಕ್ಟೋಬರ್ 23 ರಂದು ಬೆಳಿಗ್ಗೆ 10.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಅಗಮಿಸುವರು.
ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆಳಂದ ಪಟ್ಟಣಕ್ಕೆ ತೆರಳುವ ಮುಖ್ಯಮಂತ್ರಿಗಳು, ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಪ್ರತಿμÁ್ಠಪಿಸಲಾಗಿರುವ ಶ್ರೀ ಬಸವೇಶ್ವರರ ಪುತ್ಥಳಿ ಅನಾವರಣಗೊಳಿಸುವರು. ನಂತರ ಪಟ್ಟಣದ ಎಸ್.ಆರ್.ಜೆ.ಶಾಲೆ ಮೈದಾನದಲ್ಲಿ ಭಾರತೀಯ ಜನತಾ ಪಕ್ಷದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ಮ 2 ಗಂಟೆಗೆ ಆಳಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 2.30 ಗಂಟೆಗೆ ಚಿತ್ತಾಪೂರ ತಾಲೂಕಾ ಕ್ರೀಡಾಂಗಣ ಹೆಲಿಪ್ಯಾಡ್ ಗೆ ಆಗಮಿಸುವರು.
ಚಿತ್ತಾಪೂರ ಪಟ್ಟಣದ ಶ್ರೀ ವೆಂಕಟೇಶ ಗಡೇಚೂರ ಆವರಣದಲ್ಲಿ ಭಾರತೀಯ ಜನತಾ ಪಕ್ಷದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಅಲ್ಲಿಂದ ನಿರ್ಗಮಿಸಿ 5.25 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಅಗಮಿಸುವರು. ನಂತರ ಅಲ್ಲಿಂದ 5.30 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸುವರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…