ಕಾಳಗಿ: ತಾಲ್ಲೂಕು ನನ್ನ ತವರು ಕ್ಷೇತ್ರ ಇಲ್ಲಿನ ಜನರು ತುಂಬಾ ಪ್ರಭುದ್ದರಿದ್ದಾರೆ ಇಲ್ಲಿನ ಜನತೆಯ ಬೇಕು ಬೇಡಿಕೆಗಳನ್ನು ಸಮಗ್ರವಾಗಿ ಅರಿತುಕೊಂಡಿರುವೆ, ಜನ್ಮತಾಳಿದ ನೆಲದಲ್ಲಿ ಮೊದಲು ಪ್ರಾತಿನಿಧ್ಯ ನೀಡಿ ಮಾದರಿ ತಾಲ್ಲೂಕು ಮಾಡುವ ಗುರಿ ನನ್ನದಾಗಿದೆ ಎಂದು ಚಿಂಚೋಳಿ ಶಾಸಕ ಡಾ.ಅವಿನಾಶ್ ಜಾಧವ್ ಹೇಳಿದರು.
ಕಾಳಗಿ ತಾಲ್ಲೂಕಿನ ಸುಗೂರ (ಕೆ) ಗ್ರಾಮದಿಂದ ಮುಖ್ಯ ರಸ್ತೆಯ ವರೆಗೆ ಸುಮಾರು 2 ಕಿಮೀ ಗ್ರಾಮದ ತಾಂಡದ ವರೆಗೆ ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿ ಅಂದಾಜು 1 ಕೋಟಿ ರೂಪಾಯಿ ವೆಚ್ಚದ ರಾಜ್ಯ ಹೆದ್ದಾರಿಗೆ ಅಡಿಗಲ್ಲು ಸಮಾರಂಭವನ್ನು ನೆರವೇರಿಸಿ ಮಾತನಾಡಿದರು.
ಎಇಇ ಸಿದ್ರಾಮ ದಂಡಗೂಲ್ಕರ, ಎಇ ಥಾವರು ರಾಠೋಡ, ಸಂಗಣ್ಣಾ ಪಾಟೀಲ ಶರಣು ಚಂದಾ, ಪರಮೇಶ್ವರ ಪಾಟೀಲ, ಅಣ್ಣರಾವ ಗಡ್ಡಿ, ಸಿಎ ಉಮೇಶ್ ಚವ್ಹಾಣ, ಭೀಮರಾವ ರಠೋಡ ದತ್ತಾತ್ರೇಯ ಮುಚ್ಚಟ್ಟಿ, ಅಶೋಕ ರೇಮ್ಮಣ್ಣಿ, ಸಿದ್ದು ಕೇಶ್ವರ, ಜಗನ್ನಾಥ ಕರ್ತನ, ಸಂಜು ಕಾರಬಾರಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…