ಕಲಬುರಗಿ : ಕನ್ನಡ ಭವನದಲ್ಲಿ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ, ಕಲ್ಯಾಣ ಕರ್ನಾಟಕ ಜಂಗಮ ಯುವ ಪಡೆಯಿಂದ ಹಮ್ಮಿಕೊಂಡಿದ್ದ ಮುಂಬೆಉವ ಟಿಇಟಿ, ಪಿಎಸ್‍ಐ, ಪೋಲಿಸ್ ಸೇರಿ ಅನೇಕ ಸ್ಪರ್ಧಾರ್ಥಿಗಳಿಗೆ ಉಚಿತ ಕಾರ್ಯಾಗಾರಕ್ಕೆ ಮಾಜಿ ಶಾಸಕಿ ಅರುಣಾ ಪಾಟೀಲ್ ರೇವೂರ ಚಾಲನೆ ನೀಡಿದರು.
ಶ್ರೀ ಡಾ.ರೇವಣಸಿದ್ದ ಶಿವಾಚಾರ್ಯರು, ಶ್ರೀ ಡಾ.ರಾಜಶೇಖರ ಶಿವಾಚಾರ್ಯರು, ಎಂಎಲ್‍ಸಿ ಶಶೀಲ್ ನಮೋಶಿ, ಅಮರನಾಥ ಪಾಟೀಲ್, ಪ್ರಭು ಹಾದಿಮನಿ, ಶಿವು ಸ್ವಾಮಿ, ವಿಜಯಕುಮಾರ ತೇಗಲತಿಪ್ಪಿ, ಎಸ್.ವೈ.ಪಾಟೀಲ, ಆಲೂರ ವೆಂಕಟ್, ನಿತೀಶ ಪಡಿಯಾಳ, ಈರಣ್ಣ ಗವಡ ಪೋಲಿಸ್ ಪಾಟೀಲ, ಸುರೇಶ ಬಡಿಗೇರ, ಜಿಸಿಎ ನಿರ್ದೇಶಕ ಎನ್.ಎಸ್.ಹಿರೇಮಠ, ಕಲ್ಯಾಣ ಕರ್ನಾಟಕ ಜಂಗಮ ಯುವ ಪಡೆಯ ಜಿಲ್ಲಾಧ್ಯಕ್ಷ ಸಂಪತ ಹಿರೇಮಠ, ಅಂಬರಾಯ ಮಟ್ಟೆ, ಸಿದ್ದು, ರಾಘವೇಂದ್ರ ಮರತೂರ, ರಮೇಶ ಹಣಕುಣಿ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…