ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಪ್ರಬುದ್ಧ ಗ್ರಾಮೀಣ ಸೇವಾ ಸಂಸ್ಥೆ ವತಿಯಿಂದ ನಾಳೆ ನಾಗಪಂಚಮಿ ದಿನ ಬಸವ ಪಂಚಮಿ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಸಮಿತಿ ತಿಳಿಸಿದೆ.
ನಾಗರ ಪಂಚಮಿ ಹಬ್ಬದಂದು ಪೊಲಾಗುವ ಹಾಲನ್ನು ಗ್ರಾಮದ ಬಾಣಂತಿಯರಿಗೆ, ಮಕ್ಕಳಿಗೆ, ಹಿರಿಯರಿಗೆ,ಕಿರಿಯರಿಗೆ ಹಾಲನ್ನು ನೀಡುವ ಮೂಲಕ ಈ ದಿನವನ್ನು ವಿಶೇಷವಾಗಿ ಆಚರಿಸಾಗುವುದು ಎಂದು ತಿಳಿಸಿ, ನಮ್ಮಲ್ಲಿ ಇರುವ ಮೌಡ್ಯವನ್ನು ಹೋಗಲಾಡಿಸುವ ದೃಷ್ಟಿಯಿಂದ ಈ ನಾಗ ಪಂಚಮಿ ಬದಲು ಬಸವ ಪಂಚಮಿ ಮಾಡುತ್ತಿದ್ದೆವೆ ಎಂದು ಸಮಿತಿ ತಿಳಿಸಿದೆ.
ಕಲಬುರಗಿ ಅಕ್ಕಮಹಾದೇವಿ ಆಶ್ರಯ ಶ್ರೀ ಪ್ರಭುಶ್ರೀ ತಾಯಿ, ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಗ್ರಾಮದ ಎಲ್ಲಾ ಮುಖಂಡರು, ಹಿರಿಯರು, ಮಕ್ಕಳು, ಯುವಕರು, ಎಲ್ಲಾ ಸಂಘ ಸಂಸ್ಥೆಯ ಪಧಾದಿಕಾರಿಗಳು ನಾಳೆ ಮುಂಜಾನೆ_9:00 ಗಂಟೆಗೆ ಶಾಲಾ ಆವರಣದ ಕಡೆಗೆ ಆಗಮಿಸಬೇಕೆಂದು ಸಮಿತಿ ಸಾರ್ವಜನಿಕ ರಲ್ಲಿ ವಿನಂತಿ ಮಾಡಿಕೊಂಡಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…