ಕಲಬುರಗಿ: ನಗರದ ಎಸ್.ಆರ್. ಫೌಂಡೇಶನ್ ಮತ್ತು ಪಾಟೀಲ ಗ್ರೂಪ್ ಆಫ್ ಕಂಪನೀಸ್ ವತಿಯಿಂದ ದೀಪಾವಳಿ ಅಂಗವಾಗಿ ಸಂಗಮ ಮತ್ತು ತ್ರಿವೇಣಿ ಚಿತ್ರ ಮಂದಿರದ ಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದ ರಂಗೋಲಿ ದೀಪಾಲಂಕಾರ ಸ್ಪರ್ಧೆಯಲ್ಲಿ ಶಿವರಾಜ ರಾಜಶೇಖರ ಪಾಟೀಲ (ಪ್ರಥಮ), ಸಾಕ್ಷಿ ಶಿವರಂಜನ ಸತ್ಯಂಪೇಟೆ (ದ್ವಿತೀಯ), ಕವನ ಯಲಶೆಟ್ಟಿ (ತೃತೀಯ ಬಹುಮಾನ ಪಡೆದಿದ್ದಾರೆ.
ದೀಪಾಲಂಕಾರಕ್ಕೆ ವಿದ್ಯುತ್ ದೀಪ ಬಳಸದೆ ಪಣತಿಗಳ, ಎಣ್ಣೆ ಹಾಗೂ ಬತ್ತಿಗಳ ದೀಪಾಲಂಕಾರಕ್ಕೆ ಮಾತ್ರ ಅವಕಾಶವಿತ್ತು. ದೀಪಾಲಂಕಾರಕ್ಕೆ ರಂಗೋಲಿ, ಹೂ, ಹಣ್ಣು ಮಾತ್ರ ಬಳಸಬೇಕು ಎಂಬ ನಿಯಮವಿತ್ತು. 5000 (ಪ್ರಥಮ ಬಹುಮಾನ, 3000 (ದ್ವಿತೀಯ ಬಹುಮಾನ), 2000 (ತೃತೀಯ ಬಹುಮಾನ) ನಗದು ಹಣ ನೀಡಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಗ್ರೂಪ್‍ನ ಮಾಲೀಕರಾದ ಸಿದ್ಧಲಿಂಗ ಪಾಟೀಲ, ಸ್ಪರ್ಧೆಯ ಸಂಚಾಲಕ ಡಾ. ಸಂದೀಪ ಅವರು ಪ್ರಮಾಣ ಪತ್ರ ನೀಡಲಾಯಿತು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…