ಕಲಬುರಗಿ: ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಗೋಂಡ ಪರ್ಯಾಯ ಪದ ಕುರುಬ ಎಸ್‍ಟಿಗೆ ಸೇರಿಸಲು ಒತ್ತಾಯಿಸಿ 8ನೇ ದಿನದ ಅನಿರ್ಧಿಷ್ಟ ಧರಣಿ ನಡೆಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುಗಡೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಪಧಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಸಿದ್ದರಾಮ ನಂದ ಮಹಾಸ್ವಾಮಿಗಳು, ಜಿಲ್ಲಾಧ್ಯಕ್ಷ ಗುರುನಾಥ ಪೂಜಾರಿ, ಭಗವಂತರಾಯ ಪೂಜಾರಿ, ಗಣಪತಿ ಮಿಣಜಗಿ, ಡಾ.ಬಾಬು ಪೂಜಾರಿ, ರವಿಗೋಂಡ ಕಟ್ಟಿಮನಿ, ತಿಪ್ಪಣ್ಣ ಬಳಬಟ್ಟಿ, ದೇವಿಂದ್ರಪ್ಪ ನಾಯಿಕೋಡಿ, ಮಲ್ಲು ದಂಡಿನ್ ಸುರಪುರ, ಗಿರೆಪ್ಪ ಕಟ್ಟಮನಿ, ವೈಜನಾಥ ಸೇರಿದಂತೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಪಧಾಧಿಕಾರಿಗಳು ಧರಣಿಯಲ್ಲಿ ಪಾಲಗೋಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…