ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು https://ssp.postmatric.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2022ರ ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‍ಸೈಟ್‍ನ್ನು, ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಹಾಗೂ ದೂರವಾಣಿ ಸಂಖ್ಯೆ 080-35254757ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…