ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರ ಜಿಲ್ಲೆಗಳಲ್ಲಿ ಬೆಳೆ ಹಾನಿ ಇತರೆ ಪ್ರವಾಹ ಪಿಡಿತ ಪ್ರದೇಶಗಳ ಸಮೀಕ್ಷೆ ನಡೆಸಿದರು.
ಈ ಸಂದರ್ಭದಲ್ಲಿ ಅಡಳಿತ ಅಧಿಕಾರಿಗಳಿಗೆ ಪ್ರವಾಹ ಪಿಡಿದ ಪ್ರದೇಶಗಳಲ್ಲಿ ಬೆಳೆ ಹಾಗೂ ಇತರೆ ಹಾನಿಗಳ ಕುರಿತು ಕೂಡಲೆ ವರದಿ ನೀಡಿಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.