ಬಿಸಿ ಬಿಸಿ ಸುದ್ದಿ

ಮಹಾಂತೇಶ ಗೋನಾಲರ ಗಜಲ್‍ಗೆ ದಸಾಪ ವತಿಯಿಂದ ಕಾವ್ಯ ಪ್ರಶಸ್ತಿ

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಖ್ಯಾತ ಗಜಲ್ ಸಾಹಿತಿ ಮಹಾಂತೇಶ ಗೋನಾಲರವರಿಗೆ ರಾಜ್ಯ ದಲಿತ ಸಾಹಿತ್ಯ ಪರಿಷತ್ತು ನೀಡುವ ಗಜಲ್ ಕಾವ್ಯ ಪ್ರಶಸ್ತಿ ಲಭಿಸಿದೆ, ಅಕ್ಟೋಬರ್30 ರಂದು ನರಗುಂದಲ್ಲಿ ನಡೆಯಲಿರುವ ರಾಷ್ಟ್ರೀಯ ಗಜಲ್ ಸಾಹಿತ್ಯ ಸಮ್ಮೇಳನ ಹಾಗೂ ರಾಜ್ಯ ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಮಹೋತ್ಸವದಲ್ಲಿ ಪ್ರಶಸ್ತಿ ವಿತರಿಸಿ ಸನ್ಮಾನಿಸಲಾಗುವುದು ಎಂದು ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅರ್ಜುನ ಗೋಳಸಂಗಿ ತಿಳಿಸಿದ್ದಾರೆ.

ತಾಲೂಕಿ ದೇವರಗೋನಾಲ ಗ್ರಾಮದವರಾದ ಮಹಾಂತೇಶ ಗೋನಾಲರವರು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಕಾವ್ಯ ವಿಮರ್ಶೆ ಹಾಗೂ ಗಜಲ್ ಬರಹದಲ್ಲಿ ವಿಶೇಷ ಗಮನ ಸೆಳೆದಿದ್ದು, “ದಣಿದ ಮೌನ” ಹಾಗೂ “ಚಾಡಮಾರಿ ಶಹರಗಳು” ಗಜಲ್ ಸಂಕಲನಗಳನ್ನು ರಚಿಸಿದ್ದಾರೆ ದಣಿದ ಮೌನ ಕೃತಿಗೆ ಕನ್ನಡ ಪುಸ್ತಕ ಪ್ರಾಧಿಕಾರ ಬಹುಮಾನ ದೊರೆತಿದೆ.

emedialine

Recent Posts

ಕೆ. ನೀಲಾ ಸಿಪಿಐ(ಎಂ) ಪಕ್ಷದ ಕಲಬುರಗಿ ಕಾರ್ಯದರ್ಶಿಯಾಗಿ ಪುನರಾಯ್ಕೆ

ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…

32 seconds ago

3 ಲಕ್ಷ ವೆಚ್ಚದ ಉದ್ಯಾನವನ ಅಭಿವೃದ್ಧಿ ಕಾಮಗಾರಿಗೆ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ ಚಾಲನೆ

ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…

4 mins ago

ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…

8 mins ago

ಸೇಡಂ ಮತಕ್ಷೇತ್ರದಲ್ಲಿ ನಡೆದ 4 ಗ್ರಾ.ಪಂ ಉಪಚುನಾವಣೆ ಬಿಜೆಪಿ ಗೆಲುವು

ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂ‌‌ನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು‌ ಜಯ…

15 mins ago

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

18 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

22 mins ago