ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಗುಲಬುರ್ಗಾ ಡ್ಯಾನ್ಸ್ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂಗೀತ ಹಾಗೂ ಭರತ ನಾಟ್ಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚಿನ ಪರತಹಾಬಾದ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಖ್ಯಾತ ಉದ್ಯಮಿರಾದ ಶರಣು ಗುತ್ತೇದಾರ, ಶಿವಾನಂದ ದೇವಣಗನ್, ಸಂಘದ ಅಧ್ಯಕ್ಷ ಅಕ್ಷಯ (ಯಂಕಪ್ಪ), ಜ್ಯೋತಿ ಅಕ್ಷಯ, ಡಾ.ಶರಣಪ್ಪ ಎಸ್. ಕಾಮಶೆಟ್ಟಿ, ಸಚಿನ್ ಪರತಹಾಬಾದ,ಬಸವರಾಜ ದೊಡ್ಡಮನಿ,ರಾಕೇಶ ಜಮಾದಾರ,ಮಹೇಶ ಕೆಂಬಾವಿ,ಶೇಖರ ಕಟ್ಟಿ, ಅಮೀರ ಖಾನ, ಬಿ.ವಿ.ಪಾಟೀಲ,ಗಂಗಾಧರ ಶಾಸ್ತ್ರಿಗಳು ಕೊಡೆಕಲ್, ಸುಭಾಷ್ ಕಟ್ಟೀಳಿ, ಭಾಗ್ಯಶ್ರೀ,ಕುಮಾರಿ ಸೋನಿ ಮಯೂರಿ, ಹಾಗೂ ಸತೀಶ ಗಾಗಿಲ್ಲ ಸೇರಿದಂತೆ ಇತರರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…