ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ; ಹಲವರ ಬಂಧನ

0
28

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಂಗಳವಾರ ಕಲಬುರಿಗಯಲ್ಲಿ ನಡೆದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here