ಶಹಾಬಾದ: ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ನೀಲಕಂಠ ಜಮಾದಾರ ಅವರ ನೇತೃತ್ವ ಮತ್ತು ರಾಜ್ಯ ಉಪಾಧ್ಯಕ್ಷ ಧರ್ಮರಾಯ ಜವಳಿ ಅವರ ಅಧ್ಯಕ್ಷತೆಯಲ್ಲಿ ತಾಲೂಕಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳು: ಅಧ್ಯಕ್ಷ – ಶಾಂತಮಲ್ಲ ಶಿವಭೊ. ಗೌರವ ಅಧ್ಯಕ್ಷ- ಮರಲಿಂಗ ಗಂಗಬೋ, ಉಪಾಧ್ಯಕ್ಷೆ- ಸುಮಂಗಲ. ಎಸ್. ಎಂ, ಉಪಾಧ್ಯಕ್ಷೆ- ಸರಸ್ವತಿ ಭಂಕೂರ. ಪ್ರಧಾನ ಕಾರ್ಯದರ್ಶಿ- ವೆಂಕಟೇಶ ನಾಯಿಕೊಡಿ, ಸಹ ಕಾರ್ಯದರ್ಶಿ- ಕಿರಣ ಕುಮಾರ, ಸಹ ಕಾರ್ಯದರ್ಶಿ- ಹಣಮಂತ ಯಳಸಂಗಿ. ಖಜಾಂಚಿ- ಬಸವರಾಜ ಹುಂಡೆಕರ್. ಸಂಘಟನಾ ಕಾರ್ಯದರ್ಶಿ- ಕಾಶಿನಾಥ ದಂಡೋತಿ, ಸಹ ಸಂಘಟನಾ ಕಾರ್ಯದರ್ಶಿ- ಸಿದ್ದಲಿಂಗ ಆಯ್ಕೆ ಮಾಡಲಾಗಿದೆ.ಈ ಸಂದರ್ಭದಲ್ಲಿ ಶಿವಪುತ್ರಪ್ಪ ಕೋಣಿನ, ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಭಿವೃದ್ಧಿ ಸಂಘದ ಕಾಳಗಿ ತಾಲೂಕ ಅಧ್ಯಕ್ಷ ಅಮರಪ್ಪ ಹಸನಗೋಳ, ವಾಣಿಶ್ರೀ ದಾಸ್, ವಿಷ್ಣುತೀರ್ಥ ಆಲೂರ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…