ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಗ್ರಾಮದಲ್ಲಿ ಪೈಶಾಚಿಕ ಕೃತ್ಯ ವೇಸಗಿ ಕೊಲೆ ಮಾಡಿದ ಕೊಲೆಗಡುಕರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಿ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ತಿಮ್ಮಾಪುರಿ ವೃತದಿಂದ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕಚೇಎರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕಳೆದ ಸುಮಾರು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮೇಲಿಂದ ಮೇಲೆ ಇಂತಹ ಘಟನೆಗಳು ಮರುಕಳಿಸುತ್ತಾ ಇದಾವೆ. ರಾಜ್ಯದ ಪೆÇಲೀಸ ಇಲಾಖೆ ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಶಿಕ್ಷಣ ಇಲಾಖೆಗಳಲ್ಲಿನ ನಿರ್ಲಕ್ಷತನದಿಂದ ಇಂತಹ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿವೆ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷರಾದ ಮಿನಾಕ್ಷಿ ಬಾಳೆ ಆಕ್ರೋಶ ವ್ಯಕ್ತಪಡಿಸಿದರು.
ಹೆಣ್ಣುಮಕ್ಕಳ ಮೇಲೆ ಪೈಶಾಚಿಕ ಕೃತ್ಯ ವೇಸಗುವ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಯಾವುದೇ ರೀತಿಯ ರಕ್ಷಣೆ ಇಲ್ಲದಂತಾಗಿದೆ ಅಸಮಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಚಂದಮ್ಮ ಗೋಳಾ, ಸುಗಂಧ ಮಾವನಕರ್, ಪದ್ಮಿನಿ ಕಿರಣಗಿ, ಪ್ರಿಯಾಂಕಾ ಮಾವಿನಕರ್ ಸೇರಿದಂತೆ ಹಲವಾರು ಇದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…