ಆಳಂದ: ಪಟ್ಟಣದ ಮುಖ್ಯ ರಸ್ತೆಯಲ್ಲಿನ ಹಳೆಯ ತಹಸೀಲ್ದಾರ ಕಚೇರಿಯ ಸಮೀಪದ ಸಂತೋಷ ಧೂಳೆ ಎಂಬುವರಿಗೆ ಸೇರಿದ ಪೋಟೊ ಸ್ಟುಡಿಯೋ ಅಂಗಡಿಯಲ್ಲಿ ರಾತ್ರಿ ಬಾಗಿಲು ಬೀಗ ಮುರಿದು ವಿಡಿಯೋ ಕ್ಯಾಮಿರಾ, ಲ್ಯಾಪಟಾಪ್ ಸೇರಿದಂತೆ ಇನ್ನಿತರ ಬೆಲೆಯ ಸುಮಾರು 3.50ಲಕ್ಷ ರೂಪಾಯಿ ಸಾಮಗ್ರಿ ಕಳ್ಳತನ ಬುಧುವಾರ ರಾತ್ರಿ ನಡೆದ ನಡದಿದೆ.
ಅಂಗಡಿಯ ಬೀಗ ಮುರಿದು 1.40 ಲಕ್ಷ ಮೌಲ್ಯದ ವಿಡಿಯೋ ಕ್ಯಾಮಿರಾ, 1.30 ಲಕ್ಷದ ಮತ್ತು 80 ಸಾವಿರ ರೂ. ಮೌಲ್ಯದ ಎರಡು ಪೋಟೊ ಕ್ಯಾಮಿರಾ, 40 ಸಾವಿರ ಮೌಲ್ಯದ ಲ್ಯಾಪಟಾಪ್, ಮತ್ತು ಸಿಸಿಟಿವಿ ಹಾರ್ಡ್‍ಡಿಸ್ಕ್ ಕಳುವಾಗಿದೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ನಡೆಸಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…