ಆಳಂದ: ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕೃತ್ಯ ಮತ್ತು ಕೊಲೆಗೈದ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋರಳ್ಳಿ ಗ್ರಾಮದಲ್ಲಿ ನಡೆದ ಘಟನೆ ಅಮಾನವೀಯವಾದುದ್ದು. ಭೂಮಿಯ ಮೇಲೆ ಇಂತಹ ಕೃತ್ಯಗಳು ನಡೆಯಬಾರದು. ಘಟನೆ ಜರುಗಿದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರ ಕ್ರಮ ಶ್ಲಾಘನೀಯವಾಗಿದೆ ಎಂದು ಹೇಳಿದ್ದಾರೆ.
ಇಂತಹ ನೀಚ ಕೃತ್ಯಗಳಲ್ಲಿ ತೊಡಗುವ ದುಷ್ಟರಿಗೆ ಕಠಿಣ ಶಿಕ್ಷೆ ನೀಡುವ ಕಾನೂನುಗಳು ದೇಶದಲ್ಲಿ ಜಾರಿಗೆ ಬರಬೇಕು ಇದರಿಂದ ಇಂತಹ ನೀಚ ಕೃತ್ಯಗಳಲ್ಲಿ ತೊಡಗುವ ಸಮಾಜಘಾತುಕರಿಗೆ ಭಯ ಹುಟ್ಟಿಸಬೇಕು ಆದ್ದರಿಂದ ಪೊಲೀಸರು ಆರೋಪಿಗೆ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…