ಕಲಬುರಗಿ: ನಗರದ ಕನ್ನಡ ಭವನದಲ್ಲಿ ರಂಗಂತರಂಗ ಸಾಂಸ್ಕøತಿಕ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರ ಇವರ ಸಂಯುಕ್ತಾಶ್ರಯದಲ್ಲಿ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಭರತ್ಯ ನಾಟ್ಯ ಸುಗಮ ಸಂಗೀತ ಜಾನಪದ ನೃತ್ಯ ಹಾಗೂ ಸಂಸ್ಕøತಿಕ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೆಗಲತಿಪ್ಪಿ, ದಶರಥ ಜಾನೆ, ಸುನೀಲ ಒಂಟಿ, ಯಶೋಧ ಕಟಕೆ, ಸಚಿನ್ ಫರತಾಬಾದ, ಧರ್ಮಣ್ಣ ಧನ್ನಿ, ಎಂ.ಬಿ.ನಿಂಗಪ್ಪ, ಮಲ್ಲಿಕಾರ್ಜುನ ಶಿವಪ್ಪ, ಅಭಯ್ ಪ್ರಕಾಶ, ಲಕ್ಷ್ಮೀಕಾಂತ, ಗೀತಾ ಮುದಗಲ್, ಕಾಶಿನಾಥ, ಹರಿಕೃಷ್ಣ, ಶಾಂತರತ್ನ, ಸಾಗರ, ಮೋಹನ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…