ಕಲಬುರಗಿ: ಗಂಗಾನಗರ ಬಡಾವಣೆಯಲ್ಲಿರು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ವಸತಿ ಇಲಾಖೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಾರ್ಡ್ ನಂ.26 ರ.ಗಂಗಾನಗರದಲ್ಲಿರುವ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಶಾಸಕಿ ಕನೀಜ್ ಫಾತಿಮಾ ಅವರು ವಿತರಿಸಿದರು.
ಮಾಜಿ ಎಂಎಲ್ ಸಿ ತಿಪ್ಪಣ್ಣಪ್ಪ ಕಮಕನೂರ, ಪಾಲಿಕೆ ಸದಸ್ಯೆ ಅನುಪಮಾ ಕಮಕನೂರ, ಕಾಂಗ್ರೆಸ್ ಮುಖಂಡ ಫರಾಜುಲ್ ಇಸ್ಲಾಂ, ಬಡಾವಣೆಯ ಮುಖಂಡರಾದ ಶಾಂತಪ್ಪ ಕೂಡಿ, ರಾಯಪ್ಪ ಹೋನಗುಂಟಿ, ವಿಜಯಕುಮಾರ ಹದಗಲ್, ಪ್ರಕಾಶ ಕಮಕನೂರ, ಶರಣು ಕೌಲಗಿ, ದತ್ತು ಹೊನ್ನಳ್ಳಿ, ರಮೇಶ ಬಿದನೂರ, ಅನೀಲ ಕೂಡಿ, ಮಾಂತು ಹರವಾಳ, ಕೊಳಚೆ ಮಂಡಳಿಯ ಅಧಿಕಾರಿ ಎಂ.ಎ.ಕಯುಮ್, ಕಾರ್ಯಪಾಲಕ ಅಭಿಯಂತ ಶ್ರೀಧರ, ಸಹಾಯಕ ನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಹಾಗೂ ಬಡಾವಣೆಯ ಮಹಿಳೆಯರು, ಮುಖಂಡರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…